ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಬಂಪರ್ ಆಫರ್….!
ಸರ್ಕಾರಿ (govt job) ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ…! ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ನೇಮಕಾತಿ ಮಾಹಿತಿ ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ರಾಜ್ಯದ ವಿವಿಧ ಇಲಾಖೆಗಳು, ಸಂಸ್ಥೆಗಳು, ನಿಗಮಗಳು ಹಾಗೂ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರವಲ್ಲದೆ, ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವವರಿಗೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವಿದೆ. ಒಟ್ಟು … Read more